Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿ ; ಮೃತ ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

    By AIN AuthorMay 1, 2025
    Share
    Facebook Twitter LinkedIn Pinterest Email
    Demo

    ಚಿಕ್ಕಮಗಳೂರು: ಕಾಶ್ಮೀರ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿರುವ 26ಕುಟುಂಬಗಳಿಗೆ ಶೃಂಗೇರಿ ಮಠದ ವತಿಯಿಂದ 2 ಲಕ್ಷ ಪರಿಹಾರ ಘೋಷಿಸಲಾಗಿದೆ.

     

    ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠದ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಉಗ್ರರ ದಾಳಿಯನ್ನು ಖಂಡಿಸಿದ್ದು, 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದಿದ್ದಾರೆ.

    ಉಗ್ರರ ದಾಳಿಯಿಂದ ಬಚಾವ್ ಆದ ಹುಬ್ಬಳ್ಳಿಯ ಕುಟುಂಬ ; ಇಲ್ಲಿದೆ ರೋಚಕ ಕಥೆ

    ಅಕ್ಷಯ ತೃತೀಯದ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಉಗ್ರರ ದಾಳಿಗೆ ತಮ್ಮ ಮನೆಯವರನ್ನು ಕಳೆದುಕೊಂಡ ನೋವಿನಲ್ಲಿ 26 ಕುಟುಂಬಸ್ಥರು ಇದ್ದಾರೆ. ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು. ಹಾಗಾಗಿ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಣವನ್ನು ಪ್ರಸಾದದ ರೂಪದಲ್ಲಿ ನೀಡುತ್ತಿದ್ದೇವೆ ಎಂದಿದ್ದಾರೆ.  ಮುಖದಲ್ಲಿರುವ ಕುಟುಂಬದಲ್ಲಿ ಸಂತೋಷ, ಶ್ರೇಯಸ್ಸು ವೃದ್ಧಿಸಲಿ ಎಂದು ಶ್ರೀಗಳು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!

    June 23, 2025

    ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

    June 23, 2025

    , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.