ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿ ; ಮೃತ ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ
ಚಿಕ್ಕಮಗಳೂರು: ಕಾಶ್ಮೀರ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿರುವ 26ಕುಟುಂಬಗಳಿಗೆ ಶೃಂಗೇರಿ ಮಠದ ವತಿಯಿಂದ 2 ಲಕ್ಷ ಪರಿಹಾರ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠದ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಉಗ್ರರ ದಾಳಿಯನ್ನು ಖಂಡಿಸಿದ್ದು, 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದಿದ್ದಾರೆ. ಉಗ್ರರ ದಾಳಿಯಿಂದ ಬಚಾವ್ ಆದ ಹುಬ್ಬಳ್ಳಿಯ ಕುಟುಂಬ ; ಇಲ್ಲಿದೆ ರೋಚಕ ಕಥೆ ಅಕ್ಷಯ ತೃತೀಯದ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, … Continue reading ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿ ; ಮೃತ ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ
Copy and paste this URL into your WordPress site to embed
Copy and paste this code into your site to embed