ಉಗ್ರರ ಭೀಕರ ಅಟ್ಟಹಾಸ: ಬೆಂಗಳೂರಿನ ಟೆಕ್ಕಿ ದುರ್ಮರಣ, ಸಾವಿನ ಸಂಖ್ಯೆ ಏರಿಕೆ!

ಬೆಂಗಳೂರು/ಶ್ರೀನಗರ:- ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ಅಟ್ಟಹಾಸಕ್ಕೆ ಸಾವನ್ನಪ್ಪಿದವರ ಸಂಖ್ಯೆ ಏರಿಕೆ ಆಗುತ್ತಿದೆ. ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ನೋಡಿ ಕೊಲೆ ಮಾಡ್ತಾರೆ: ಉಗ್ರರ ದಾಳಿ ಬಗ್ಗೆ ಸೂಲಿಬೆಲೆ ಪ್ರತಿಕ್ರಿಯೆ! ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ … Continue reading ಉಗ್ರರ ಭೀಕರ ಅಟ್ಟಹಾಸ: ಬೆಂಗಳೂರಿನ ಟೆಕ್ಕಿ ದುರ್ಮರಣ, ಸಾವಿನ ಸಂಖ್ಯೆ ಏರಿಕೆ!