ಆ ಪಾಕಿಸ್ತಾನ ಮುಂಡೇವನ್ನು ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು.. ಆದರೆ! – ಸಿಎಂ ಇಬ್ರಾಹಿಂ!

ರಾಮನಗರ:- ಆ ಪಾಕಿಸ್ತಾನ ಮುಂಡೇವನ್ನು ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು ಎಂದು ಈಗ ಒಬ್ಬ ನರಪಿಳ್ಳೆಯನ್ನೂ ಹಿಡಿದಿಲ್ಲ ಎಂದು ಕೇಂದ್ರದ ವಿರುದ್ಧ ಮಾಜಿ ಸಚಿವ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ. ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ! ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ಸಿಗರಿಗೆ ಮಾತ್ರ ಅಲ್ಲ, ದೇಶಕ್ಕೆ ಅನುಮಾನ ಇದೆ. ಪಹಲ್ಗಾಮ್‌ಗೆ ಉಗ್ರರು ಬಂದು ಅವರ ಕೆಲಸ ಮುಗಿಸಿ ಸುಸೂತ್ರವಾಗಿ ವಾಪಸ್ ಹೋಗಿದ್ದಾರೆ. ದೇಶದ ಭದ್ರತಾ … Continue reading ಆ ಪಾಕಿಸ್ತಾನ ಮುಂಡೇವನ್ನು ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು.. ಆದರೆ! – ಸಿಎಂ ಇಬ್ರಾಹಿಂ!