ಶ್ರೀಗವಿಮಠದ ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯರಾಧನೆ

ಕೊಪ್ಪಳ: ಸಂಸ್ಥಾನ ಶ್ರೀಗವಿಮಠದ  ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯರಾಧನೆ  ಪಾದಯಾತ್ರೆ ಜರುಗಿತು. ಪುಣ್ಯರಾಧನೆ ನಿಮಿತ್ಯ ಬೆಳಿಗ್ಗೆ ೬:೦೦ ಗಂಟೆಗೆ ಪರಮಪೂಜ್ಯ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ನೇತೃತ್ವದಲ್ಲಿ  ಮಳೆಮಲ್ಲೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ ಅಶೋಕ್ ಸರ್ಕಲ್ ಹಾಗೂ ಗಡಿಯಾರ ಕಂಬದ ಮುಖಾಂತರ  ಗವಿಮಠಕ್ಕೆ  ತಲುಪಿತು. ಬಾಗಲಕೋಟೆಯ ಚರಂತಿ ಮಠದಲ್ಲಿ ಲಿಂಗಪೂಜೆ, ಲಿಂಗದೀಕ್ಷೆ ಕಾರ್ಯಕ್ರಮ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಾದಯಾತ್ರೆಯ ನಂತರ  ಗವಿಸಿದ್ಧೇಶ್ವರ ಕತೃ ಗದ್ದುಗೆ ಹಾಗೂ  ಶಿವಶಾಂತವೀರ ಮಹಾಸ್ವಾಮಿಗಳ ಗದ್ದುಗೆಯ ದರ್ಶನ … Continue reading ಶ್ರೀಗವಿಮಠದ ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯರಾಧನೆ