ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ; ಸಿ.ಎಂ

ದೇವನಹಳ್ಳಿ : ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಸರಿ ಪಡೆಗೆ ತಿರುಗೇಟು ನೀಡಿದರು. ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ … Continue reading ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ; ಸಿ.ಎಂ