ಮದುವೆಯಾಗುವುದಾಗಿ ವಿಚ್ಛೇದಿತ ಮಹಿಳೆ ನಂಬಿಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್; ಯುವಕ ಅರೆಸ್ಟ್!

ಬೆಂಗಳೂರು:- ಮದುವೆಯಾಗುವುದಾಗಿ ವಿಚ್ಛೇದಿತ ಮಹಿಳೆ ನಂಬಿಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಆರೋಪಿ ಶ್ರೀನಿವಾಸ್ ಎಂಬಾತನನ್ನು ಕಾಡುಗೋಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ! ವಿಚ್ಛೇದನದ ಬಳಿಕ ಜೀವನಕ್ಕಾಗಿ ಬೆಂಗಳೂರಿಗೆ ಬಂದಿದ್ದ ಮಹಿಳೆ 2019ರಲ್ಲಿ ಬೆಂಗಳೂರಿನ ಕಾಡುಗೋಡಿಗೆ ಬಂದಿದ್ದರು. ಆರೋಪಿ ಶ್ರೀನಿವಾಸ್ ನಡೆಸುತ್ತಿದ್ದ ಡಿಜಿಟಲ್ ಸೇವಾ ಕೇಂದ್ರದಲ್ಲಿ ರಿಸೆಪ್ಷನಿಸ್ಟ್ ಆಗಿ ಸೇರಿಕೊಂಡಿದ್ದರು. … Continue reading ಮದುವೆಯಾಗುವುದಾಗಿ ವಿಚ್ಛೇದಿತ ಮಹಿಳೆ ನಂಬಿಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್; ಯುವಕ ಅರೆಸ್ಟ್!