ಏರ್ಪೋರ್ಟ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಯುಕನನ ಶವ ಪತ್ತೆ!
ಬೆಂಗಳೂರು:- ಯುವಕನೋರ್ವನ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಕೊಡೀಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಗದಗ| ಸಾರಿಗೆ ಬಸ್ ಅಪಘಾತ: ತಪ್ಪಿದ ಭಾರಿ ದುರಂತ! ನಗರದ ಮಾಲ್ ಆಫ್ ಏಷ್ಯಾ ಮುಂಭಾಗದ ರಸ್ತೆಯಲ್ಲಿ ಈ ಘಟನೆ ಜರುಗಿದ್ದು, ಫ್ಲೈಓವರ್ ಮೇಲಿಂದ ಬಿದ್ದು ಸತ್ತಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ 12:30 ರ ಸುಮಾರಿಗೆ ಈ ಘಟನೆ ಜರುಗಿದೆ. ಶವ ಕಂಡು ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಯುವಕನ ಸಾವು ಹೇಗಾಗಿದೆ ಅನ್ನೋ ಬಗ್ಗೆ ಯಾವುದೇ ಮಾಹಿತಿ … Continue reading ಏರ್ಪೋರ್ಟ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಯುಕನನ ಶವ ಪತ್ತೆ!
Copy and paste this URL into your WordPress site to embed
Copy and paste this code into your site to embed