ನೀರಾವರಿ ಇಲಾಖೆಯಲ್ಲಿ ಬೋಸರಾಜ್ ಮಗನ ದರ್ಬಾರ್, ಪಿಡಬ್ಲ್ಯೂ ಇಲಾಖೆಯಲ್ಲಿ ಸಾಹುಕಾರ್ ಪುತ್ರನ ದರ್ಬಾರ್.. ಸರ್ಕಾರದ ವಿರುದ್ಧ ಸಿಡಿದ ಗುತ್ತಿಗೆದಾರರು..

ಚಿತ್ರದುರ್ಗ : ರಾಜ್ಯ ಸರ್ಕಾರದ ವಿರುದ್ಧ ಇದೀಗ ಗುತ್ತಿಗೆದಾರರು ಸಿಡಿದೆದಿದ್ದಾರೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಸಚಿವ ಬೋಸರಾಜ್ ಅವರ ಮಗ ಹಸ್ತಕ್ಷೇಪ ಮಾಡುತ್ತಿದ್ದರೆ, ಲೋಕೋಪಯೋಗಿ ಸಚಿವರಾದ ಜಾರಕಿಹೊಳಿ ಸಾಹೇಬರ ಮಗನದ್ದೇ ಕಾರು ಬಾರು ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಎಲ್ಲಾ ಇಲಾಖೆಗಳಲ್ಲಿ ಕಾಣದ ಕೈಗಳು ಹಾಗೂ ಸಚಿವರ ಸಂಬಂಧಿಗಳು ಕಂಟ್ರೋಲ್‌ ಮಾಡುತ್ತಿದ್ದಾರೆ ಎಂದು ಸ್ವತಃ ಗುತ್ತಿಗೆದಾರರೇ ಆರೋಪಿಸಿದ್ದಾರೆ. ಹೌದು, ವಿವಿಧ ಇಲಾಖೆಗಳಲ್ಲಿ ಸಚಿವರ ಸಂಬಂಧಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ … Continue reading ನೀರಾವರಿ ಇಲಾಖೆಯಲ್ಲಿ ಬೋಸರಾಜ್ ಮಗನ ದರ್ಬಾರ್, ಪಿಡಬ್ಲ್ಯೂ ಇಲಾಖೆಯಲ್ಲಿ ಸಾಹುಕಾರ್ ಪುತ್ರನ ದರ್ಬಾರ್.. ಸರ್ಕಾರದ ವಿರುದ್ಧ ಸಿಡಿದ ಗುತ್ತಿಗೆದಾರರು..