ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ಕಂಕುಳಿನ ಭಾಗ ಕಪ್ಪಾಗಿದ್ದರೆ ಹುಡುಗಿಯರು ಸ್ಲಿವ್ಲೆಸ್ ಡ್ರೆಸ್ಗಳನ್ನು ಹಾಕಲು ಮುಜುಗರಪಟ್ಟುಕೊಳ್ಳುತ್ತಾರೆ. ಯಾಕೆಂದರೆ ಇದು ತುಂಬಾ ಅಸಹ್ಯವಾಗಿ ಕಾಣುತ್ತದೆ. ಆದರೆ ನೀವು ಚಿಂತಿಸುವ ಅಗತ್ಯವಿಲ್ಲ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವುದರಿಂದ ಕಂಕುಳು ಕಪ್ಪಾಗಿರುವುದನ್ನು ಸುಲಭವಾಗಿ ಹೋಗಲಾಡಿಸಬಹುದು. ಆದರೆ ಇದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ತಾಳ್ಮೆಯಿಂದ ಕಾಯಬೇಕಾಗುತ್ತದೆ. Heart Attack: ಹೃದಯಾಘಾತದಿಂದ 19 ವರ್ಷದ ಯುವಕ ಸಾವು! ಬೇಡದ ಕೂದಲನ್ನು ತೆಗೆಯಲು ಶೇವಿಂಗ್ ಮಾಡುವುದು, ಬೆವರಿನ ವಾಸನೆಯನ್ನು ತಡೆಯಲು ಡಿಯೋಡರೆಂಟ್ಗಳನ್ನು ಬಳಸುವುದು, ಡೆಡ್ ಸ್ಕಿನ್ನಿಂದ ಮತ್ತು ಹಾರ್ಮೋನುಗಳ ಅಸಮತೋಲನದಿಂದ … Continue reading ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
Copy and paste this URL into your WordPress site to embed
Copy and paste this code into your site to embed