ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ. 73.97ರಷ್ಟು ಫಲಿತಾಂಶ

ಚಾಮರಾಜನಗ:  2024-25ನೇ ಸಾಲಿನ ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಚಾಮರಾಜನಗರ ಜಿಲ್ಲೆಯು ಶೇ. 73.97ರಷ್ಟು ಫಲಿತಾಂಶ ಪಡೆದಿದ್ದು ರಾಜ್ಯದಲ್ಲಿ 13ನೇ ಸ್ಥಾನ ಪಡೆದಿದೆ. ಹಿಂದಿನ ವರ್ಷದಲ್ಲಿ ಜಿಲ್ಲೆಯು ಶೇ.84.99 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 14ನೇ ಸ್ಥಾನದಲ್ಲಿತ್ತು. ಈ ಬಾರಿ  13ನೇ ಸ್ಥಾನಕ್ಕೆ ಬಂದಿದೆ.   ಒಟ್ಟು 6488 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4799 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದವರಲ್ಲಿ ಬಾಲಕರ ಸಂಖ್ಯೆ 3064 ಇದ್ದು ಇವರಲ್ಲಿ 1876 ಬಾಲಕರು ತೇರ್ಗೆಡೆಯಾಗಿದ್ದಾರೆ. … Continue reading ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ. 73.97ರಷ್ಟು ಫಲಿತಾಂಶ