ವೇಗವಾಗಿ ಬರೋ ಕಾರುಗಳೇ ಇವರ ಟಾರ್ಗೆಟ್: ಬೆಂಗಳೂರು ಚೆನ್ನೈ ಎಕ್ಸ್ ಪ್ರೆಸ್ ಹೈ ವೇನಲ್ಲಿ ಡೆಡ್ಲಿ ದರೋಡೆ ಗ್ಯಾಂಗ್..?

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದರೋಡೆ ಗ್ಯಾಂಗ್, ಕಳ್ಳತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅದರಂತೆ ಇಲ್ಲೊಂದು ಖತರ್ನಾಕ್ ಡೆಡ್ಲಿ ದರೋಡೆ ಗ್ಯಾಂಗ್, ಬೆಂಗಳೂರು ಚೆನ್ನೈ ಎಕ್ಸ್ ಪ್ರೆಸ್ ನಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಧಾರಕಾರ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ! ವೇಗವಾಗಿ ಬರೋ ಕಾರ್ ಗಳನ್ನೇ ಈ ಖದೀಮರ ಗ್ಯಾಂಗ್ ಟಾರ್ಗೆಟ್ ಮಾಡುತ್ತೆ. ಹೈವೇ ಮಧ್ಯೆ ಕಲ್ಲಿಟ್ಟು ಆ್ಯಕ್ಸಿಡೆಂಟ್ ಮಾಡಿಸಿ ಗ್ಯಾಂಗ್ ಲೂಟಿ ಮಾಡುತ್ತಿದೆ. ಅಪಘಾತ ಆಗ್ತಿದ್ದಂತೆ ಡೆಡ್ಲಿ ಅಟ್ಯಾಕ್ ಮಾಡಿ … Continue reading ವೇಗವಾಗಿ ಬರೋ ಕಾರುಗಳೇ ಇವರ ಟಾರ್ಗೆಟ್: ಬೆಂಗಳೂರು ಚೆನ್ನೈ ಎಕ್ಸ್ ಪ್ರೆಸ್ ಹೈ ವೇನಲ್ಲಿ ಡೆಡ್ಲಿ ದರೋಡೆ ಗ್ಯಾಂಗ್..?