ಇಂದು ವರ್ಷದ ಮೊದಲನೇ ಸೂರ್ಯ ಗ್ರಹಣ: ಯಾವ ಸಮಯದಲ್ಲಿ ಗ್ರಹಣ ಗೋಚರಿಸಲಿದೆ?

ಧರ್ಮಗ್ರಂಥಗಳಲ್ಲಿ ಸೂರ್ಯ ಗ್ರಹಣವನ್ನು ಒಂದು ವಿಶೇಷವಾದ ಘಟನೆಯೆಂದು ಪರಿಗಣಿಸಲಾಗುತ್ತದೆ. ಯಾವಾಗ ಸೂರ್ಯ, ಚಂದ್ರ ಮತ್ತು ಭೂಮಿ ಒಂದೇ ಸರಳ ರೇಖೆಯಲ್ಲಿ ಬರುತ್ತಾರೋ ಆಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಸಂದರ್ಭದಲ್ಲಿ, ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಬಂದು ಸ್ವಲ್ಪ ಸಮಯದವರೆಗೆ ಸೂರ್ಯನ ಬೆಳಕು ಭೂಮಿಯನ್ನು ತಲುಪುವುದನ್ನು ತಡೆಯುತ್ತದೆ. ಇದರಿಂದಾಗಿ ಭೂಮಿಯ ಕೆಲವು ಭಾಗಗಳಲ್ಲಿ ಕತ್ತಲೆ ಆವರಿಸಿಕೊಳ್ಳುತ್ತದೆ. ಸೂರ್ಯಗ್ರಹಣವು ಜಗತ್ತಿನಲ್ಲಿ ಹೊಸ ಆರಂಭವನ್ನು ತರುತ್ತದೆ ಎನ್ನುವ ನಂಬಿಕೆಯಿದೆ.   ಯುಗಾದಿ ಹಬ್ಬಕ್ಕೂ ಮುನ್ನವೇ ಈ ವರ್ಷದ ಮೊದಲನೇ … Continue reading ಇಂದು ವರ್ಷದ ಮೊದಲನೇ ಸೂರ್ಯ ಗ್ರಹಣ: ಯಾವ ಸಮಯದಲ್ಲಿ ಗ್ರಹಣ ಗೋಚರಿಸಲಿದೆ?