ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ.. ಶೋಷಿತರ ಪರವಾದ ಗ್ಯಾರಂಟಿ!

ಕಲಘಟಗಿ: ತಾಲೂಕಿನ ದೇವಿಕೊಪ್ಪ ಹಾಗೂ 3 ತಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಅಧ್ಯಕ್ಷರಾದ ಎಸ್.ಆರ್ ಪಾಟೀಲ ಚಾಲನೆ ನೀಡಿ ಮಾತನಾಡಿದರು. ಇ-ಕಾಮರ್ಸ್‌ ತಾಣಗಳಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ! ಅರ್ಹ ಗ್ರಾಮದಲ್ಲಿ ಇರುವ ಪ್ರತಿಯೊಬ್ಬ ಫಲಾನುಭವಿಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ್ ಗ್ಯಾರಂಟಿ ಯೋಜನೆಯ ಉಪಯೋಗಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಬೇಕು ಯಾರು … Continue reading ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ.. ಶೋಷಿತರ ಪರವಾದ ಗ್ಯಾರಂಟಿ!