ಸುಹಾಸ್ ಮೇಲೆ ಗೂಬೆಕೂರಿಸುವ ಕೆಲಸವನ್ನು ಬಿಟ್ಟು, ಸರ್ಕಾರ ಕ್ರಮಕೈಗೊಳ್ಳಬೇಕು: ನಳಿನ್ ಕುಮಾರ್ ಕಟೀಲ್

ಉಡುಪಿ: ಸುಹಾಸ್ ಮೇಲೆ ಗೂಬೆಕೂರಿಸುವ ಕೆಲಸವನ್ನು ಬಿಟ್ಟು, ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾವುದೇ ಘಟನೆಗಳಲ್ಲಿ ಸುಹಾಸ್ ಭಾಗಿಯಾಗಿಲ್ಲ. ರೌಡಿಶೀಟರ್ ಎಂದು ತೀರ್ಮಾನ ಮಾಡಬೇಕಾಗಿರೋದು ನ್ಯಾಯಾಲಯ, ಗೃಹ ಸಚಿವರಲ್ಲ. ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡುತ್ತಾನೆ ಎಂಬ ಕಾರಣಕ್ಕೆ ಕೊಲೆಯಾಗಿದೆ. ಹಿಂದೂಗಳ ರಕ್ಷಣೆ ಮಾಡಲು ಹೊರಟವರನ್ನು ಹತ್ಯೆ ಮಾಡುತ್ತಿದ್ದಾರೆ. ಈಗಾಗಲೇ ಟಾರ್ಗೆಟ್ ಗ್ರೂಪ್ ರಚನೆಯಾಗಿದೆ. ಟಾರ್ಗೆಟ್ ಗ್ರೂಪಿನ ಒಂದು ಅಂಶದ ಕೆಲಸ ಆರಂಭವಾಗಿದೆ. ಸುಹಾಸ್ ಮೇಲೆ ಗೂಬೆಕೂರಿಸುವ … Continue reading ಸುಹಾಸ್ ಮೇಲೆ ಗೂಬೆಕೂರಿಸುವ ಕೆಲಸವನ್ನು ಬಿಟ್ಟು, ಸರ್ಕಾರ ಕ್ರಮಕೈಗೊಳ್ಳಬೇಕು: ನಳಿನ್ ಕುಮಾರ್ ಕಟೀಲ್