ಗದಗ: ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಮನೆ ಗಂಗಾಧರ ಶಿರೋಳ ಅವರ ಮನೆ, ಕಚೇರಿ ಹಾಗೂ ಅಳಿಯ, ಭಾವನ ಮನೆಗಳು ಸೇರಿ 6 ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಗದಗ ನಗರದ ಅಳಿಯ ವಿಜಯ ಯಳಮೇಲಿ, ಭಾವ ನಾಗರಾಜ್ ಅಕ್ಕಿ ಮನೆ,
ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಾಹನಗಳು, ಆಸ್ತಿಪತ್ರಗಳು ದೊರೆತಿದ್ದು ಶೋಧ ಕಾರ್ಯ ಮುಂದುವರಿದಿದೆ.