ಭಾರತೀಯ ಸೇನೆ ಯಾವುದೇ ಸಮಯದಲ್ಲಾದ್ರೂ ಯುದ್ಧ ಮಾಡಬಹುದು: ಪಾಕ್ ಸಚಿವ!
ಇಸ್ಲಾಮಾಬಾದ್:- ಭಾರತೀಯ ಸೇನೆ ಯಾವುದೇ ಸಮಯದಲ್ಲಾದ್ರೂ ಯುದ್ಧ ಮಾಡಬಹುದು ಎಂದು ಪಾಕ್ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಹೇಳಿದ್ದಾರೆ. ಬೆಂಕಿ ಅವಘಡ: ಹೊತ್ತಿ ಉರಿದ ಸೋಪಾ ಸೆಟ್ ಗೋಡೌನ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆ ಯಾವುದೇ ಸಮಯದಲ್ಲಿ ದಾಳಿ ಮಾಡಬಹುದು. ಹಾಗಾಗು ಗಡಿಯಲ್ಲಿ ನಮ್ಮ ಪಡೆಗಳನ್ನು ಬಲಪಡಿಸಿದ್ದೇವೆ. ಏಕೆಂದರೆ ಸೇನಾ ಸಿದ್ಧತೆ ನಮಗೂ ಅನಿವಾರ್ಯವಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಕಾರ್ಯತಂತ್ರದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಆಸಿಫ್ ತಿಳಿಸಿದ್ದಾರೆ. ಸಚಿವರ ಈ ಹೇಳಿಕೆ … Continue reading ಭಾರತೀಯ ಸೇನೆ ಯಾವುದೇ ಸಮಯದಲ್ಲಾದ್ರೂ ಯುದ್ಧ ಮಾಡಬಹುದು: ಪಾಕ್ ಸಚಿವ!
Copy and paste this URL into your WordPress site to embed
Copy and paste this code into your site to embed