Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Acid Attack: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ ಅತೀ ಹೆಚ್ಚು ಆ್ಯಸಿಡ್ ದಾಳಿ! 2ನೇ ಸ್ಥಾನ ದೆಹಲಿಗೆ

    By AIN AuthorDecember 13, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿಯಲ್ಲಿ (Acid Attack) ಮಹಾನಗರಗಳ ಪೈಕಿ ಬೆಂಗಳೂರು (Bengaluru) ಮೊದಲನೇ ಸ್ಥಾನವನ್ನು ಪಡೆದಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಪೈಕಿ ನವದೆಹಲಿ (New Delhi) ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಅಹಮದಾಬಾದ್ (Ahmedabad) ಮೂರನೇ ಸ್ಥಾನವನ್ನು ಪಡೆದಿದೆ.

    2022ರಲ್ಲಿ ಬೆಂಗಳೂರಿನಲ್ಲಿ ಒಟ್ಟು 8 ಆ್ಯಸಿಡ್ ದಾಳಿ ನಡೆದಿತ್ತು. ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋ (NCRB) ವರದಿಯಲ್ಲಿ ಆತಂಕಕಾರಿ ವಿಚಾರ ಬಯಲಾಗಿದೆ. ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ ವರದಿ ಅನ್ವಯ ದೇಶದ 19 ಮಹಾನಗರಗಳ ಪೈಕಿ 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ 8 ಆ್ಯಸಿಡ್ ದಾಳಿ ಪ್ರಕರಣಗಳು ದಾಖಲಾಗಿದ್ದು,

    Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ

    ಇದು ಆ ವರ್ಷದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣವಾಗಿದೆ. 7 ಆ್ಯಸಿಡ್ ದಾಳಿ ಪ್ರಕರಣಗಳನ್ನು ದಾಖಲಿಸಿರುವ ದೆಹಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. 5 ಪ್ರಕರಣಗಳೊಂದಿಗೆ ಗುಜರಾತ್‌ನ ಅಹಮದಾಬಾದ್ 3ನೇ ಸ್ಥಾನದಲ್ಲಿದೆ. ಹೈದರಾಬಾದ್‌ನಲ್ಲಿ 2 ಆ್ಯಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ ಬೆಂಗಳೂರಿನಲ್ಲಿ ಯುವತಿಯ ಮೇಲಿನ ಆ್ಯಸಿಡ್ ದಾಳಿ ಭಾರೀ ಸುದ್ದಿಯಾಗಿತ್ತು.

    Demo
    Share. Facebook Twitter LinkedIn Email WhatsApp

    Related Posts

    DK Shivakumar: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ; ಡಿಸಿಎಂ- ಡಿ.ಕೆ. ಶಿವಕುಮಾರ್!

    June 29, 2025

    ಆಸ್ತಿದಾರರಿಗೆ ಗುಡ್ ನ್ಯೂಸ್: ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆ ಶಿವಕುಮಾರ್ ಚಾಲನೆ!

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!

    June 29, 2025

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಮೇಘಸ್ಫೋಟ, ಹಠಾತ್ ಪ್ರವಾಹ: ಉತ್ತರಾಖಂಡದಲ್ಲಿ 9 ಕಾರ್ಮಿಕರು ನಾಪತ್ತೆ!

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಕಾಲ್ತುಳಿತ: ಪುರಿ ಜಗನ್ನಾಥ ರಥಯಾತ್ರೆ ವೇಳೆ ಉಸಿರು ಚಲ್ಲಿದ ಮೂವರು.. 30ಕ್ಕೂ ಅಧಿಕ ಮಂದಿಗೆ ಗಾಯ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.