ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಪಿಜಿಗಳಿಗೆ ಬ್ರೇಕ್ ಹಾಕಲು ಪಾಲಿಕೆ ಸಜ್ಜು!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಪಿಜಿಗಳಿಗೆ ಬ್ರೇಕ್ ಹಾಕಲು ಪಾಲಿಕೆ ಸಜ್ಜಾಗಿದೆ. ನಗರದ ಪಿಜಿಗಳಿಗೆ ಕಡಿವಾಣ ಹಾಕುವುದಕ್ಕೆ ಹೊರಟಿರುವ ಬಿಬಿಎಂಪಿ, ಇದೀಗ ರೂಲ್ಸ್ ಪಾಲಿಸದ ಪಿಜಿಗಳನ್ನ ಬಂದ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕರ್ನಾಟಕದ ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ಸರ್ಕಾರ ಆದೇಶ! ಇತ್ತೀಚೆಗಷ್ಟೇ ಹೆಚ್​ಎಸ್​ಆರ್ ಲೇಔಟ್​ನ ಲೇಡೀಸ್ ಪಿಜಿಯಲ್ಲಿ ಯುವತಿ ನಗ್ನವಾಗಿ ಓಡಾಡುವ ವಿಷಯ ಸಖತ್ ಸದ್ದುಮಾಡಿತ್ತು. ಅಲ್ಲದೇ ಪಿಜಿಯಿಂದ ಅಕ್ಕಪಕ್ಕದ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ ಅನ್ನೋ ದೂರುಗಳು ಕೂಡ ಕೇಳಿಬಂದಿತ್ತು. ಸದ್ಯ ಈ ಘಟನೆ ಬಳಿಕ … Continue reading ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಪಿಜಿಗಳಿಗೆ ಬ್ರೇಕ್ ಹಾಕಲು ಪಾಲಿಕೆ ಸಜ್ಜು!