ಸಿಡಿಲು ಬಡಿದು 65 ವರ್ಷದ ವೃದ್ಧ ದುರ್ಮರಣ!

ಕಾರವಾರ:- ಸಿಡಿಲು ಬಡಿದು 65 ವರ್ಷಸ ವೃದ್ಧಿ ದುರ್ಮರಣ ಹೊಂದಿರುವ ಘಟನೆ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆಯಲ್ಲಿ ಜರುಗಿದೆ. ಹಿಟ್ ಆ್ಯಂಡ್ ರನ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ! ತಮ್ಮಣ್ಣಿ ಅನಂತ ಗೌಡ ಮೃತ ವೃದ್ಧ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಂಕೋಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಶವವನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. Post Views: 7