ಕನ್ನಡಕ್ಕಾಗಿ ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ: ಶಿವಣ್ಣ!

ಕಮಲ್ ಹಾಸನ್ ಹೇಳಿಕೆ ವಿವಾದ ಸೃಷ್ಟಿಸಿದ ಬಳಿಕ ಕಮಲ್ ಜೊತೆಗೆ ಶಿವಣ್ಣನನ್ನೂ ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ. ಇದೀಗ ಶಿವಣ್ಣ ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ! ಕನ್ನಡವೇ ನನ್ನ ಮೊದಲ ಆದ್ಯತೆ, ಇದು ಮೊದಲ ಬಾರಿಯಲ್ಲ, ಪ್ರತಿಬಾರಿಯೂ ಕನ್ನಡದ ವಿಷಯ ಬಂದಾಗೆಲ್ಲ ನಾನು ನಿಂತಿದ್ದೇನೆ. ಕನ್ನಡಕ್ಕಾಗಿ ನಾನು ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ, ಅದನ್ನು ಯಾರಿಂದಲೂ … Continue reading ಕನ್ನಡಕ್ಕಾಗಿ ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ: ಶಿವಣ್ಣ!