ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ವತಿಯಿಂದ, ರೌಡಿ ಪರೇಡ್ನ್ನು ಇಟ್ಟುಕೊಂಡಿದ್ದು, ರೌಡಿಶಿಟರ್ಗಳನ್ನು ಗೂಡ್ಸ್ ವಾಹನದಲ್ಲಿ ಪ್ರಾಣಿಗಳಂತೆ ತುಂಬಿಕೊಂಡು ಬಂದಿದ್ದಾರೆ.
ಹೌದು ಪ್ರತಿಯೊಂದು ಠಾಣೆಯ ಆಯಾ ವ್ಯಾಪ್ತಿಯಲ್ಲಿರುವ ರೌಡಿಶಿಟರ್ಗಳನ್ನು ಕರೆತರಲು ಕಮೀಷನರ್ ಎನ್ ಶಶಿಕುಮಾರ್ ಸೂಚನೆ ನೀಡಿದ್ದರು.
ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!
ಈ ಹಿನ್ನೆಲೆಯಲ್ಲಿ ರೌಡಿಶಿಟರ್ಗಳನ್ನು ಪ್ರಾಣಿಗಳಂತೆ ತುಂಬಿಕೊಂಡು ಬಂದಂತೆ ಗೂಡ್ಸ್ ವಾಹನದಲ್ಲಿ ಹಾಕಿಕೊಂಡು ಬಂದಿದ್ದಾರೆ. ಇದು ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.