ಮಂಗಳೂರಿನಲ್ಲಿನ ಘರ್ಷಣೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣವಾಯ್ತ…?
ಮಂಗಳೂರು : ಮಂಗಳೂರಿನಲ್ಲಿ ನಡದ ಗುಂಪು ಘರ್ಷಣೆಗೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನೂ ಘಟನೆ ಸಂಬಂಧ ಮತ್ತೆ ಮೂವರನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಪಹಲ್ಗಾಮ್‌ನಲ್ಲಿ ಉಗ್ರ ದಾಳಿ ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ಪ್ರಕರಣದ ಹಿನ್ನೆಲೆ ಮಂಗಳೂರು ನಗರದ ಕುಡುಪು ಎಂಬಲ್ಲಿ ಏಪ್ರಿಲ್ 27ರಂದು ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ ಮೊಹಮ್ಮದ್ … Continue reading ಮಂಗಳೂರಿನಲ್ಲಿನ ಘರ್ಷಣೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣವಾಯ್ತ…?
Copy and paste this URL into your WordPress site to embed
Copy and paste this code into your site to embed