ಬೆಂಗಳೂರು :- ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಯೋನಿವೃತ್ತಿ ಹೊಂದಬೇಕಿದ್ದ ಡಿಜಿಪಿ ಅಲೋಕ್ ಮೋಹನ್ ಅವರ ಸೇವಾವಧಿಯನ್ನು 22 ದಿವಸಗಳ ಮಟ್ಟಿಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ಅಂದರೆ ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ.
ಇಂಡಸ್ಟ್ರೀ ಆಕ್ಟೀವ್.. ನಾಳೆ ಯುವ-ಸೂರಿ ಚಿತ್ರ..ಮೇ 2ಕ್ಕೆ ಶಿವಣ್ಣ ʼA for ಆನಂದ್” ಸಿನಿಮಾ ಮುಹೂರ್ತ..
ರಾಜ್ಯ ಪೊಲೀಸ್ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಡಿಜಿಪಿ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. ಡಿಜಿಪಿ ಅಲೋಕ್ ಮೋಹನ್ ಅವರು ತಮ್ಮ ಸೇವೆಯನ್ನು ಮೂರು ತಿಂಗಳ ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು ಎಂದು ವರದಿಯಾಗಿತ್ತು