ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!
ಬೆಂಗಳೂರು:– ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ. Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು. ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ನೇರವಾಗಿ ಸರ್ಕಾರವೇ ಕಾರಣ. RCB ವಿಸ್ಕಿ ಮಾರಾಟದ ಕಂಪನಿ. ಲಲಿತ್ ಮೋದಿ ಮತ್ತು ವಿಜಯ್ ಮಲ್ಯ ಇಬ್ಬರೂ … Continue reading ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!
Copy and paste this URL into your WordPress site to embed
Copy and paste this code into your site to embed