ಆಡಳಿತ ವ್ಯವಸ್ಥೆಗೆ ಅಡಿಪಾಯ ಹಾಕಿದ್ದೇ ಸರ್ವೇ ಇಲಾಖೆ: ಕಂದಾಯ ಸಚಿವ!

ಬೆಂಗಳೂರು:- ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ರಾಷ್ಟ್ರೀಯ ಭೂಮಾಪನ ದಿನಾಚರಣೆ ಸಮಾರಂಭ ಜರುಗಿದೆ. ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ಸಿಕ್ತು ರಾಜ್ಯ ಸರ್ಕಾರದ ಗುಡ್​ ನ್ಯೂಸ್​! ಇದೇ ವೇಳೆ ಇಲಾಖೆಯ 2 ವರ್ಷದ ಸಾಧನೆ ಕೈಪಿಡಿಯನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಹಾಗೆಯೇ ಭೂಮಾಪನ ಇಲಾಖೆ ಸುತ್ತೋಲೆಯ ಸಂಪುಟ ಬಿಡುಗಡೆ ಮಾಡಿದರು. ಭೂ ಮಾಪಕರಿಗೆ ಆಧುನಿಕ ಸರ್ವೆ ಉಪಕರಣ ರೋವರ್​ಗಳ ವಿತರಣೆ ಮಾಡಲಾಗಿದ್ದು, ಸ್ವಮಿತ್ವ ಯೋಜನೆಯಡಿ ಗ್ರಾಮೀಣ ಜನವಸತಿ ಪ್ರದೇಶದ ನಕ್ಷೆ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಂದಾಯ … Continue reading ಆಡಳಿತ ವ್ಯವಸ್ಥೆಗೆ ಅಡಿಪಾಯ ಹಾಕಿದ್ದೇ ಸರ್ವೇ ಇಲಾಖೆ: ಕಂದಾಯ ಸಚಿವ!