India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ ಮಾತುಕತೆಗಳಿಂದಾಗಿ ಎರಡೂ ದೇಶಗಳು ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮ ಘೋಷಣೆ ಮಾಡಿರುವುದಾಗಿ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ. ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಭಾರತ ವಿದೇಶಾಂಗ ಕಾರ್ಯದರ್ಶಿ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ಭಾರತ-ಪಾಕ್ ನಡುವೆ ಕದನ ವಿರಾಮ ಒಪ್ಪಂದವಾಗಿದ್ದು, … Continue reading India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!