ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!

ಪಾಟ್ನಾ:- ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ ಎಂದು ಪಾಕಿಸ್ತಾನಕ್ಕೆ PM ನರೇಂದ್ರ ಮೋದಿ ಎಚ್ಚರಿಕೆ ಕೊಟ್ಟಿದ್ದಾರೆ. ಕ್ಯಾರೆಟ್ ತಿನ್ನಲು ಕ್ರೇಜ್ ಇದ್ದವರಿಗೆ ಸಿಗಲಿದೆ ಇಷ್ಟೆಲ್ಲಾ ಲಾಭ! ಶತ್ರುಗಳು ಆಪರೇಷನ್ ಸಿಂಧೂರ ಶಕ್ತಿಯನ್ನು ನೋಡಿದ್ದಾರೆ. ‘ಆಪರೇಷನ್‌ ಸಿಂಧೂರ’ ಭಾರತದ ಬತ್ತಳಿಕೆಯಿಂದ ಬಿಟ್ಟ ಕೇವಲ ಒಂದು ಬಾಣ ಅಷ್ಟೇ. ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ಮುಗಿದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ ಭಯೋತ್ಪಾದನೆ ಮತ್ತೆ ತನ್ನ ಹೆಡೆಯನ್ನು ಎತ್ತಿದರೆ, ಹುತ್ತದಿಂದ ಎಳೆದು ತುಳಿಯುತ್ತೇವೆ ಎಂದು ಹಾವಿಗೆ ಹೋಲಿಸಿ ಪ್ರಧಾನಿ ಎಚ್ಚರಿಕೆ … Continue reading ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!