ಹಾರ್ಟ್ ಅಟ್ಯಾಕ್ ಆಗೋ ಮುನ್ನ ಕಾಣಿಸಿಕೊಳ್ಳುವ ಐದು ಲಕ್ಷಣಗಳಿವು!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರತಿದಿನ ನಾವು ಕೆಲವು ಸೆಲೆಬ್ರಿಟಿಗಳು ಅಥವಾ ಕೆಲವು ಪರಿಚಯಸ್ಥರಿಗೆ ಹೃದಯಾಘಾತವಾದ ಸುದ್ದಿಗಳನ್ನು ಕೇಳುತ್ತಲೇ ಇರುತ್ತೇವೆ. ಹೃದಯಾಘಾತದ ಸಂದರ್ಭದಲ್ಲಿ ತಕ್ಷಣದ ಸಹಾಯ ಪಡೆಯುವ ಮೂಲಕ, ರೋಗಿಯು ಬದುಕುಳಿಯುವ ಸಾಧ್ಯತೆಗಳು ಗಮನಾರ್ಹವಾಗಿ ಹೆಚ್ಚಾಗುತ್ತವೆ. ಇದರಲ್ಲಿ ಪ್ರಥಮ ಚಿಕಿತ್ಸೆ ತುಂಬಾ ಸಹಾಯಕವಾಗಬಹುದು. TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..! ಕೊರೊನಾ ನಂತರ ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಹೃದಯ ಕಾಯಿಲೆಯನ್ನು ಮೊದಲೇ … Continue reading ಹಾರ್ಟ್ ಅಟ್ಯಾಕ್ ಆಗೋ ಮುನ್ನ ಕಾಣಿಸಿಕೊಳ್ಳುವ ಐದು ಲಕ್ಷಣಗಳಿವು!