ಕರ್ನಾಟಕದಲ್ಲಿ ಇನ್ನೂ ಇದ್ದಾರೆ ಪಾಕಿಸ್ತಾನೀಯರು: ಗಡುವು ಮುಗಿದರೂ ಹೋಗದಿರಲು ಕಾರಣ?

ಇತ್ತೀಚೆಗೆ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರಳಿರುವ ಕೇಂದ್ರ ಸರ್ಕಾರವು, ಪಾಕ್ ಮೇಲೆ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಲ್ಲದೆ ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗುವಂತೆ ಖಡಕ್ ಸೂಚನೆ ಕೊಟ್ಟಿದೆ. Rain News: ಕರ್ನಾಟಕದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ! ಅದರಂತೆ, ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗಲು ನಿಗದಿ ಮಾಡಿದ್ದ ಗಡುವು ಕೊನೆಗೊಂಡಿದೆ. ಕರ್ನಾಟಕದಲ್ಲಿದ್ದ ಅನೇಕ ಪಾಕಿಸ್ತಾನೀಯರು ಮಂಗಳವಾರ ತವರಿಗೆ ತೆರಳಿದ್ದಾರೆ. 17 … Continue reading ಕರ್ನಾಟಕದಲ್ಲಿ ಇನ್ನೂ ಇದ್ದಾರೆ ಪಾಕಿಸ್ತಾನೀಯರು: ಗಡುವು ಮುಗಿದರೂ ಹೋಗದಿರಲು ಕಾರಣ?