Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    SBI Recruitment: ಸ್ಟೇಟ್ ಬ್ಯಾಂಕ್ʼನಲ್ಲಿದೆ ಬಂಪರ್ ಉದ್ಯೋಗಾವಕಾಶ..! ಆಸಕ್ತರು ಬೇಗ ಅಪ್ಲೈ ಮಾಡಿ

    By Author AINDecember 27, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೆಲಸ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಪ್ರತಿಷ್ಠಿತ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 17 ರಿಂದ ಅರ್ಜಿ ಸಲ್ಲಿಸಲು ಆರಂಭವಾಗಿದೆ, ಜನವರಿ 7, 2025 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಹುದ್ದೆಗಳ ಮಾಹಿತಿ:

    ನೇಮಕಾತಿ ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

    ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌)

    ವಿದ್ಯಾರ್ಹತೆ:

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆ ಮಾತನಾಡಲು ಬರಬೇಕು.

    ವಯೋಮಿತಿ:

    ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ 28 ವರ್ಷ. ಮೀಸಲಾತಿ ವರ್ಗಗಳಿಗೂ ವಯೋಮಿತಿ ಸಡಿಲಿಕೆ ಇದೆ.

    ಅರ್ಜಿ ಶುಲ್ಕ

    ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 750 ರುಪಾಯಿ.

    ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ಹುದ್ದೆಗಳ ಸಂಖ್ಯೆ : 13,735

    ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್‌ ಹುದ್ದೆಗಳ ಸಂಖ್ಯೆ : 50

    ವೇತನಶ್ರೇಣಿ : ಮಾಸಿಕ ಆರಂಭಿಕ ವೇತನ 26730 ರುಪಾಯಿ

    ಆಯ್ಕೆ ವಿಧಾನ

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ/ ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

     

     

     

    Demo
    Share. Facebook Twitter LinkedIn Email WhatsApp

    Related Posts

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ: ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.