ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾವು ಬೆಲೆ ಕುಸಿತ: ಹೃದಯಾಘಾತದಿಂದ Mango ವ್ಯಾಪಾರಿ ಸಾವು! ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ … Continue reading ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !
Copy and paste this URL into your WordPress site to embed
Copy and paste this code into your site to embed