ಮುಷ್ಕರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ: ಷಣ್ಮುಗಪ್ಪ!
ಬೆಂಗಳೂರು:- ಲಾರಿ ಮುಷ್ಕರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ. ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮನ್ನು ಇದುವರೆಗೂ ಯಾರು ಕರೆದು ಮಾತನಾಡಿಲ್ಲ. ಹಾಗಾಗಿ ನಾವು ಘೋಷಣೆ ಮಾಡಿದಂತೆ ಮುಷ್ಕರ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಹಲವು ಬಾರಿ ಸಿಎಂ ಸಿದ್ದರಾಮಯ್ಯನವರಿಗೆ ನಾವು ಪತ್ರ ಬರೆದಿದ್ದೆವು. ಸರ್ಕಾರ … Continue reading ಮುಷ್ಕರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ: ಷಣ್ಮುಗಪ್ಪ!
Copy and paste this URL into your WordPress site to embed
Copy and paste this code into your site to embed