ಧಾರವಾಡ: ಪತ್ರಕ್ಕೆ ಪ್ರತಿಕ್ರಿಯೆ ಇಲ್ಲ -ಪೊಲೀಸ್ ಕಮಿಷನರ್ ನಡೆಗೆ ಶಾಸಕ ಬೆಲ್ಲದ ಆಕ್ರೋಶ!

ಧಾರವಾಡ: ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ನಡೆಯುತ್ತಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ ಬೆಲ್ಲದ ಮಾತನಾಡಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್! ಅಪರಿಚಿತ ವ್ಯಕ್ತಿಗಳ ಬಗ್ಗೆ ಪರಿಶೀಲಿಸುವಂತೆ ನಾನು ಪತ್ರ ಬರೆದಿದ್ದೇನೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದ್ದಾರೆ. ಹೊರಗಿನ ಜನ ಅವಳಿನಗರಗಳಲ್ಲಿ ಓಡಾಡುತ್ತಿದಾರೆ ಎಂದು ಹೇಳಿದ್ದಾರೆ. ಯಾವ ರೀತಿ … Continue reading ಧಾರವಾಡ: ಪತ್ರಕ್ಕೆ ಪ್ರತಿಕ್ರಿಯೆ ಇಲ್ಲ -ಪೊಲೀಸ್ ಕಮಿಷನರ್ ನಡೆಗೆ ಶಾಸಕ ಬೆಲ್ಲದ ಆಕ್ರೋಶ!