ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ
ಮೈಸೂರು, ಜೂನ್ 8: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. Rain News: ಇಂದಿನಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕು! ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ … Continue reading ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed