Wing Commander Case: ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ: ಹಲ್ಲೆಗೊಳಗಾದ ಯುವಕನ ತಾಯಿ ಬೇಸರ

ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ವಿಂಗ್ ಕಮಾಂಡರ್‌ ಬೋಸ್ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ಭಾರೀ ಸದ್ದು ಮಾಡಿದೆ. ಇದೀಗ ವಿಂಗ್ ಕಮಾಂಡರ್  ಮೇಲೆ ಯುವಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಯುವಕ ವಿಕಾಸ್ ತಾಯಿ ಪ್ರಕರಣದಲ್ಲಿ ಮಗನದ್ದು ಯಾವುದೇ ತಪ್ಪು ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೈಕಿನ ಸೈಲೆನ್ಸರ್‌ಗೆ ಕಾರು ಟಚ್ ಆಗಿದೆ. ಈ ವೇಳೆ ಹಿಂದಿಯಲ್ಲಿ ಬೈದಿದ್ದಾರೆ. ಹಿಂದಿಯಲ್ಲಿ … Continue reading Wing Commander Case: ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ: ಹಲ್ಲೆಗೊಳಗಾದ ಯುವಕನ ತಾಯಿ ಬೇಸರ