ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!
ಕೊಪ್ಪಳ:- ಇತ್ತೀಚಿನ ದಿನಗಳಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಅದರಂತೆ ಬುರ್ಖಾ ಹಾಕಿಕೊಂಡು ಬಂದ ಕಳ್ಳಿಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಜರುಗಿದೆ. ನಿಮಗಿದು ಗೊತ್ತಾ!? ಹೆಣ್ಣು ಮಕ್ಕಳಿಗೆ ಎಡಭಾಗದಲ್ಲಿ ಏಕೆ ಮೂಗು ಚುಚ್ಚುತ್ತಾರೆ? ಬುರ್ಖಾ ಧರಿಸಿಕೊಂಡು ಬಂದ ಇಬ್ಬರು ಮಹಿಳೆಯರು ಆಹಾರ ಸಾಮಾಗ್ರಿಗಳನ್ನು ತಮ್ಮ ಬಟ್ಟೆಯೊಳಗೆ ಸೇರಿಸಿಕೊಂಡು ಕಳ್ಳತನ ಮಾಡಿದ್ದಾರೆ. 20 ಸಾವಿರ ಮೌಲ್ಯದ ಆಹಾರ ಸಾಮಾಗ್ರಿಗಳನ್ನು ಕಳ್ಳತನ ಮಾಡಿದ್ದಾರೆ. ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಕಂಡು ಅಂಗಡಿ ಮಾಲೀಕರು … Continue reading ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!
Copy and paste this URL into your WordPress site to embed
Copy and paste this code into your site to embed