Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Uttar Pradesh: ಮದುವೆಗೆ ಬಂದ ಅಥಿತಿಗಳ ಮೇಲೆ ಮುಸುರೆ ತಟ್ಟೆಗಳು ಬಿತ್ತು ಎಂದು ವೈಟರ್ʼನನ್ನೇ ಕೊಂದರು..!

    By AIN AuthorDecember 15, 2023
    Share
    Facebook Twitter LinkedIn Pinterest Email
    Demo

    ಲಕ್ನೋ: ಸಂಭ್ರಮದಿಂದ ಕೂಡಿರಬೇಕಾಗಿದ್ದ ಮದುವೆ ಮನೆಯಲ್ಲಿ ರಕ್ತ ಹರಿದಿರುವ ಘಟನೆಯೊಂದು ನಡೆದಿದೆ. ಮದುವೆಗೆ ಬಂದ ಅಥಿತಿಗಳ ಮೇಲೆ ಮುಸುರೆ ತಟ್ಟೆಗಳು ಬಿತ್ತು ಎಂದು ವೈಟರ್‌ನನ್ನೇ (Waiter) ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ (Ghaziabad) ನಡೆದಿದೆ.

    ಅಂಕುರ್ ವಿಹಾರ್ ಸಿಜಿಎಸ್ ವಾಟಿಕಾದಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಪಂಕಜ್ ಹತ್ಯೆಯಾದ ವ್ಯಕ್ತಿ. ನವೆಂಬರ್ 17ರಂದು ಮದುವೆ ಸಮಾರಂಭವೊಂದರಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದಾಗ ಮುಸುರೆ ತಟ್ಟೆಗಳು ಅತಿಥಿಗಳಾಗಿ ಆಗಮಿಸಿದ್ದ ರಿಷಬ್ ಹಾಗೂ ಆತನ ಇಬ್ಬರು ಸ್ನೇಹಿತರ ಮೇಲೆ ಬಿದ್ದಿತ್ತು. ಮುಸುರೆ ತಟ್ಟೆಗಳು ತಮ್ಮ ಮೇಲೆ ಬಿದ್ದ ಪರಿಣಾಮ ರಿಷಬ್ ಸಿಟ್ಟಾಗಿ ವೈಟರ್ ಪಂಕಜ್‌ನೊಂದಿಗೆ ಜಗಳ ಪ್ರಾರಂಭಿಸಿದ್ದಾನೆ.

    Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ

    ಜಗಳ ಅತಿರೇಕಕ್ಕೆ ತಿರುಗಿ ಹೊಡೆದಾಟ ನಡೆದಿದ್ದು, ಈ ವೇಳೆ ಪಂಕಜ್‌ನನ್ನು ನೆಲಕ್ಕೆ ಬೀಳಿಸಿ ರಿಷಬ್ ಹೊಡೆದು ಕೊಂದಿದ್ದಾನೆ. ಕೊಲೆ ಬಳಿಕ ಸಿಕ್ಕಿ ಬೀಳುವ ಭಯದಲ್ಲಿ ರಿಷಬ್ ಹಾಗೂ ಆತನ ಸ್ನೇಹಿತರಾದ ಮನೋಜ್ ಹಾಗೂ ಅಮಿತ್ ಪಂಕಜ್‌ನ ಶವವನ್ನು ಹತ್ತಿರದ ಕಾಡಿಗೆ ಕೊಂಡುಹೋಗಿ ಅಲ್ಲಿ ಬಚ್ಚಿಟ್ಟಿದಾರೆ. ಘಟನೆ ನಡೆದ ಒಂದು ದಿನದ ಬಳಿಕ ಪೊಲೀಸರು ಪಂಕಜ್‌ನ ಶವವನ್ನು ಕಾಡಿನಿಂದ ವಶಪಡಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. 

    Demo
    Share. Facebook Twitter LinkedIn Email WhatsApp

    Related Posts

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಕಾರಿಡಾರ್​​ ಮೇಲೆ ನುಗ್ಗಿದ ಕಾರು: ಯುವಕ ಸಾವು!

    July 2, 2025

    ದಕ್ಷಿಣ ಭಾರತದ ಬಾಂಬ್ ಸ್ಫೋಟಗಳ ಸೂತ್ರಧಾರಿ ತಮಿಳುನಾಡಿನಲ್ಲಿ ಅರೆಸ್ಟ್!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ!

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    National Doctors Day.. ಇಂದು ರಾಷ್ಟ್ರೀಯ ವೈದ್ಯರ ದಿನ: ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

    July 1, 2025

    ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 45 ಕ್ಕೆ ಏರಿಕೆ..!

    July 1, 2025

    Commercial Cylinder Price: ಗ್ರಾಹಕರಿಗೆ ಸಿಹಿ ಸುದ್ದಿ: ಸಿಲಿಂಡರ್ ಬೆಲೆಯಲ್ಲಿ ಇಳಿಕೆ..!

    July 1, 2025

    ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!

    July 1, 2025

    ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.