ಧರ್ಮ ಕೇಳಿ ಗುಂಡು ಹೊಡೆದ್ರು, ಬೇಲ್‌ ಪುರಿ ತಂತಿದ್ದವರ ಮೇಲೂ ಫೈರಿಂಗ್‌ ; ಜಮ್ಮುಕಾಶ್ಮೀರದಲ್ಲಿ ಉಗ್ರರ ಕುಕೃತ್ಯ

ಜಮ್ಮುಕಾಶ್ಮೀರ : ಜಮ್ಮುಕಾಶ್ಮೀರದಲ್ಲಿ ಭಯೋತ್ಪಾದಕರು ದುಷ್ಕೃತ್ಯ ನಡೆದಿದ್ದು, ಐವರು ಮೃತರಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.  ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇನ್ನೂ ಈ ದುಷ್ಕೃತ್ಯವನ್ನು ಕಣ್ಣಾರೆ ಕಂಡ ಪ್ರತ್ಯಕ್ಷ ದರ್ಶಿಗಳು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ. ಈ ಉಗ್ರರು ನೀವು ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ: … Continue reading ಧರ್ಮ ಕೇಳಿ ಗುಂಡು ಹೊಡೆದ್ರು, ಬೇಲ್‌ ಪುರಿ ತಂತಿದ್ದವರ ಮೇಲೂ ಫೈರಿಂಗ್‌ ; ಜಮ್ಮುಕಾಶ್ಮೀರದಲ್ಲಿ ಉಗ್ರರ ಕುಕೃತ್ಯ