ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ನೋಡಿ ಕೊಲೆ ಮಾಡ್ತಾರೆ: ಉಗ್ರರ ದಾಳಿ ಬಗ್ಗೆ ಸೂಲಿಬೆಲೆ ಪ್ರತಿಕ್ರಿಯೆ!

ಬೆಂಗಳೂರು:-ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ನೋಡಿ ಕೊಲೆ ಮಾಡ್ತಾರೆ ಎಂದು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಗಣಿ ಜಿಲ್ಲೆ ಬಳ್ಳಾರಿಯ ಟಿ. ವಿಜಯಕುಮಾರ್‌ ಯುಪಿಎಸ್ ನಲ್ಲಿ 894ನೇ ‍ರ್‍ಯಾಂಕ್‌! ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹಲವರು ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಆಘಾತಕಾರಿಯಾಗಿದೆ. ಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನ್ನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ. ದೇಶದ … Continue reading ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ನೋಡಿ ಕೊಲೆ ಮಾಡ್ತಾರೆ: ಉಗ್ರರ ದಾಳಿ ಬಗ್ಗೆ ಸೂಲಿಬೆಲೆ ಪ್ರತಿಕ್ರಿಯೆ!