ಇದು ನನ್ನ ಮೈದಾನ: ವೃತ್ತ ಹಾಕಿ RCBಗೆ ಕೌಂಟರ್ ಕೊಟ್ರಾ KL ರಾಹುಲ್?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ IPL ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಗೆಲುವಿಗೆ ಕನ್ನಡಿಗನ ಕೊಡುಗೆ ಹೆಚ್ಚಿತ್ತು. KSRTC ಬಸ್- ಬೊಲೆರೋ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು! ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು. ಆರ್ ಸಿಬಿ ನೀಡಿದ 164 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ … Continue reading ಇದು ನನ್ನ ಮೈದಾನ: ವೃತ್ತ ಹಾಕಿ RCBಗೆ ಕೌಂಟರ್ ಕೊಟ್ರಾ KL ರಾಹುಲ್?