Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    By Author AINJune 28, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಿನ್ನ, ಬೆಳ್ಳಿಯ ಬೆಲೆ ಗಗನಕ್ಕೇರಿದ್ದು, ಖರೀದಿದಾರರಲ್ಲಿ ನಿರಾಸೆಯನ್ನುಂಟು ಮಾಡಿದೆ. ಚಿನ್ನದ ರೇಟ್ ಒಂದೇ ತೆರನಾಗಿರುವುದಿಲ್ಲ ಒಮ್ಮೊಮ್ಮೊ ಏರಿಕೆಯಾದರೆ ಇನ್ನೊಮ್ಮೆ ಕಡಿಮೆಯಾಗಿರುತ್ತದೆ.

    ಹೀಗಾದಾಗ ಬೆಲೆ ಕಡಿಮೆಯಾದ ಸಂದರ್ಭದಲ್ಲೇ ಚಿನ್ನ ಕೊಳ್ಳೋಣವೆಂದು ಗೃಹಿಣಿಯರು ಲೆಕ್ಕಾಚಾರ ಹಾಕುತ್ತಾರೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಕಡಿಮೆಯಾಗಿದ್ದು, ಹಬ್ಬದ ಸಂಭ್ರಮಕ್ಕೆ ಶೋಭೆ ತರುವ ಬಂಗಾರ ಖರೀದಿಗೆ ಇದುವೇ ಸುಸಮಯವಾಗಿದೆ. ಇಂದಿನ ಬಂಗಾರ, ಬೆಳ್ಳಿ ಹೇಗಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

    ಮಧುಮೇಹಿಗಳೇ ಗಮನಿಸಿ.. ಸಕ್ಕರೆ ಕಾಯಿಲೆಗೆ ಕೆಂಪು ದಂಟಿನ ಸೊಪ್ಪು ವರದಾನ..! ಸಿಕ್ಕರೆ ಬಿಡದೆ ತಿನ್ನಿ

    .ನಿನ್ನೆ 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ 8,985 ರೂಪಾಯಿ ಇತ್ತು. ಇದು ಇಂದು 8,930 ಇದ್ದು 55 ರೂಪಾಯಿ ಇಳಿಕೆ ಆಗಿದೆ. ನಿನ್ನೆ 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 89,850 ರೂಪಾಯಿ ಇತ್ತು.

    ಇಂದು 89,300 ಆಗಿದ್ದು ಬರೋಬ್ಬರಿ 550 ರೂಪಾಯಿ ಕಡಿಮೆ ಆಗಿದೆ. ನಿನ್ನೆ 24 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ 9,802 ರೂಪಾಯಿ ಇತ್ತು. ಇಂದು 9,742 ರೂಪಾಯಿ ಆಗಿದೆ. ಬೆಲೆಯಲ್ಲಿ 60 ಕಡಿಮೆ ಆಗಿದೆ. ನಿನ್ನೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ 98,020 ರೂಪಾಯಿ ಇತ್ತು. ಇಂದು 97,420 ರೂಪಾಯಿ ಆಗಿದೆ. ಬೆಲೆಯಲ್ಲಿ 600 ಇಳಿಕೆ ಆಗಿದೆ.

    ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹107.80 ಇದೆ. ಇದು ನಿನ್ನೆ ₹107.90 ಇತ್ತು. ಬೆಲೆಯಲ್ಲಿ 10 ಪೈಸೆ ಕಡಿಮೆ ಆಗಿದೆ. ಹಾಗೇ ಇಂದು 10 ಗ್ರಾಂ ಬೆಳ್ಳಿಯ ಬೆಲೆ ₹1,078 ಇದ್ದು ನಿನ್ನೆ ಇದರ ಬೆಲೆ ₹1,079 ಇತ್ತು. ಹೀಗಾಗಿ ಬೆಳ್ಳಿಯ ಬೆಲೆಯಲ್ಲಿ 1 ರೂಪಾಯಿ ಇಳಿಕೆ ಆಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಅಹಮದಾಬಾದ್​​ನಲ್ಲಿ 22 ಕ್ಯಾರೆಟ್ ಚಿನ್ನ ₹89,350 ಇದೆ
    • ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ ₹89,450 ಇದೆ.
    • ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ದರ ₹89,300 ಇದೆ. ​
    • ಬಳ್ಳಾರಿಯಲ್ಲಿ 22 ಕ್ಯಾರೆಟ್ ಚಿನ್ನ ₹89,300 ಇದೆ.

    Demo
    Share. Facebook Twitter LinkedIn Email WhatsApp

    Related Posts

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಗುಜರಾತ್‌ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ: ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಹಾಜರಾದ ಭೂಪ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025

    ಟಾಟಾ ಗ್ರೂಪ್ ಪ್ರಮುಖ ನಿರ್ಧಾರ: ವಿಮಾನ ದುರಂತ ಸಂತ್ರಸ್ತರಿಗೆ 500 ಕೋಟಿ ರೂ. ಟ್ರಸ್ಟ್..!

    June 28, 2025

    ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ಕಡಿತ: ಪವರ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!

    June 28, 2025

    ಬೇರೆಯವರಿಗೆ ತಿಳಿಯದಂತೆ ಕಾಲ್ ರೆಕಾರ್ಡ್ ಮಾಡ್ಬಹುದು: ಈ ಟ್ರಿಕ್ ಫಾಲೋ ಮಾಡಿ!

    June 28, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025

    ಕೋಲ್ಕತ್ತಾ ಲಾ ಕಾಲೇಜಿನಲ್ಲಿ ಸ್ಟೂಡೆಂಟ್ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.