Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಂಗ್ ಕಮಾಂಡರ್ ವಿರುದ್ಧದ ಹಲ್ಲೆ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು..

    By AIN AuthorApril 22, 2025
    Share
    Facebook Twitter LinkedIn Pinterest Email
    Demo

    ಮಂಡ್ಯ : ಕನ್ನಡದ ಹುಡುಗ ವಿಕಾಸ್‌ ಮೇಲೆ ವಿಂಗ್‌ ಕಮಾಂಡರ್‌ ಹಲ್ಲೆ ಪ್ರಕರಣದಲ್ಲಿ ತಪ್ಪು ಯಾರೇ ಮಾಡಿದ್ದರೂ ತಪ್ಪೇ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

     

    ಮಂಡ್ಯದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹುಡುಗ ವಿಕಾಸ್ ಮೇಲೆ ಹಲ್ಲೆ ಮಾಡಿರುವ ಡಿಅರ್​ಡಿಒ ಉದ್ಯೋಗಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಎರಡೂ ಕಡೆಯವರು ದೂರು ಸಲ್ಲಿಸಿದ್ದಾರ. ಹಲ್ಲೆ ಮಾಡಿದವ ವಿಂಗ್ ಕಮಾಂಡರ್ ಆಗಿರಲಿ, ಮತ್ತೇನಾದರೂ ಅಗಿರಲಿ, ಕಾನೂನಿನ್ವಯ ಕ್ರಮ ಜರುಗಿಸಲು ಹೇಳಿದ್ದೇನೆ ಎಂದರು.

    ವಿಂಗ್ ಕಮಾಂಡರ್ʼನ ಅಸಲಿ ಬಣ್ಣ ಬಯಲು: ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು!

    ಇದೇ ವೇಳೆ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ನಾವು ಬಿಡಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಒಪ್ಪಲ್ಲ, ನಮ್ಮ ವಿರೋಧವಿದೆ. ರಾಜ್ಯದಲ್ಲಿ ದ್ವಿಭಾಷ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಮತ್ತು ಇಂಗ್ಲಿಷ್ ಕಲಿಯುವ ಅವಕಾಶ ಇದೆ. ನಮ್ಮಲ್ಲಿ ತ್ರಿಭಾಷ ಸೂತ್ರವಿಲ್ಲ. ಕನ್ನಡ, ಇಂಗ್ಲಿಷ್ ಮಾತ್ರ ಕಲಿಸುತ್ತೇವೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

    June 23, 2025

    ಶಾಲಾ ಕೊಠಡಿಯ ಮೇಲ್ಬಾವಣಿ ಕುಸಿತ: ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗಾಯ.!

    June 23, 2025

    ಈಗಿರುವ ಸಿದ್ದರಾಮಯ್ಯ ಲೂಟಿ ಮಾಡೋರಿಗೆ ಗಾಡ್ ಫಾದರ್: ಆರ್. ಅಶೋಕ್

    June 23, 2025

    ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

    June 23, 2025

    ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

    June 23, 2025

    ರೋಟರಿ ಕ್ಲಬ್ ಹುಬ್ಬಳ್ಳಿ ಮಿಡಟೌನ್ ವತಿಯಿಂದ ಶಾಲೆಗೆ ಡೆಸ್ಕ್ ವಿತರಣೆ

    June 23, 2025

    ಹುಬ್ಬಳ್ಳಿ: ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

    June 23, 2025

    ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ: BR ಪಾಟೀಲ್ ನಂತ್ರ ರಾಜು ಕಾಗೆ ಹೊಸ ಬಾಂಬ್!

    June 23, 2025

    ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಾಮರಸ್ಯ, ದುಂದುವೆಚ್ಚಕ್ಕೆ ಕಡಿವಾಣ- ಸಲೀಂ ಅಹ್ಮದ್

    June 23, 2025

    ಜಮೀನಿನಲ್ಲಿ ಬಿಸಿಲಿಗೆ ಮೈಯೊಡ್ಡಿ ಘರ್ಜಿಸಿದ ಹುಲಿ: ಬೆಚ್ಚಿಬಿದ್ದ ರೈತರು

    June 23, 2025

    ಸಾಬ್ರು ಹೆಸ್ರಿಗೆ ಪರಭಾರೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ: ಅಧಿಕಾರಿಗಳಿಗೆ ಕೈ ಶಾಸಕನ ಧಮ್ಕಿ – ವಿಡಿಯೋ ವೈರಲ್

    June 23, 2025

    ವಿಕಸಿತ ಭಾರತ ಸಂಕಲ್ಪ ಅಮೃತಕಾಲ ಸಭೆ: ಕೊಂಕಣ ಮರಾಠ ಸಮಾಜದ ಅಧ್ಯಕ್ಷ ರವಿ ನಾಯ್ಕಗೆ ಸನ್ಮಾನ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.