ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ

ಇಂದು ಥೈರಾಯ್ಡ್ ಸಮಸ್ಯೆ ಸಾಮಾನ್ಯವಾಗಿದೆ. ಹೆಚ್ಚಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಕಂಡುಬರುತ್ತದೆ. ಥೈರಾಯ್ಡ್ ಸಮಸ್ಯೆ ಇದ್ದರೆ ಕೆಲವರು ದಪ್ಪವಾಗುತ್ತಾರೆ ಇನ್ನೂ ಕೆಲವರು ಸಣ್ಣ ಆಗುತ್ತಾ ಹೋಗುತ್ತಾರೆ. ಈಗಾಗಲೇ ಹಲವಾರು ಸಮಸ್ಯೆಗಳಿಗೆ ಕಾರಣವಾಗಿರುವ ಇಂದಿನ ಜಡ ಜೀವನ ಶೈಲಿ ಮತ್ತು ಆಹಾರ ಕ್ರಮದ ಬದಲಾವಣೆಗಳೇ ಈ ಸಮಸ್ಯೆಯ ಮೂಲವಾಗಿದೆ. ಇದಲ್ಲದೇ ಸಾಮಾನ್ಯವಾಗಿ ಮಾನಸಿಕ ಒತ್ತಡ, ವ್ಯಾಯಾಮ ಅಥವಾ ಯಾವುದೇ ಬಗೆಯ ದೈಹಿಕ ಚಟುವಟಿಕೆಗಳು ಇಲ್ಲದಿರುವುದು, ಅಯೋಡಿನ್ ಅಂಶದ ಕೊರತೆ ಹಾಗೂ ನಿಯಮಿತವಾಗಿ ದೇಹದ ಬೆಳವಣಿಗೆ ಮತ್ತು ಪೋಷಣೆಗೆ ಬೇಕಾದ … Continue reading ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ