ನಿಮ್ಮ ಈ ಒಂದು ತಪ್ಪು ಹೃದಯಾಘಾತಕ್ಕೆ ಕಾರಣವಾಗತ್ತೆ.. ಇದರ ಬಗ್ಗೆ ಇರಲಿ ಅರಿವು!
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಗಳು ನಮ್ಮ ಹೃದಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಕಳಪೆ ಆಹಾರ ಪದ್ಧತಿಯಿಂದಾಗಿ ಅನೇಕ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಒಳಗಾಗುತ್ತಾರೆ. ಹೃದಯಾಘಾತ ತುಂಬಾ ಅಪಾಯಕಾರಿ. ಕೆಲವೊಮ್ಮೆ ಹೃದಯಾಘಾತದಿಂದ ಪ್ರಾಣವನ್ನೇ ಕಳೆದುಕೊಳ್ಳಬಹುದು. ಹೃದಯಾಘಾತ ಯಾರಿಗೆ, ಯಾವಾಗ, ಎಲ್ಲಿ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಹೃದಯಾಘಾತ ಸಂಭವಿಸುವ ಮುನ್ನ ದೇಹದಲ್ಲಿ ಕೆಲವು ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇವುಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆ ಹಚ್ಚಿದರೆ, ನೀವು … Continue reading ನಿಮ್ಮ ಈ ಒಂದು ತಪ್ಪು ಹೃದಯಾಘಾತಕ್ಕೆ ಕಾರಣವಾಗತ್ತೆ.. ಇದರ ಬಗ್ಗೆ ಇರಲಿ ಅರಿವು!
Copy and paste this URL into your WordPress site to embed
Copy and paste this code into your site to embed