ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಮಹಿಳೆಯರು ಅತೀ ಹೆಚ್ಚಾಗಿ ಈ ಕಾರ್ಡಿಯಾಕ್ ಅರೆಸ್ಟ್‌ನಿಂದ ಮೃತಪಟ್ಟಿದ್ದಾರೆ. ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಆಹಾರ ಪದ್ದತಿ, ಜೀವನಶೈಲಿ ಕಾರಣವಾಗಿದೆ. ಆದರೆ ಇತ್ತೀಚಿಗೆ ಜಯದೇವ ಆಸ್ಪತ್ರೆ ತಜ್ಞರ ವರದಿ ಮಹಿಳೆಯರಿಗೆ ಹೃದಯಾಘಾತವಾಗಲೂ ಕಾರಣ ಮತ್ತು ಮಹಿಳೆಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜಯದೇವ ಆಸ್ಪತ್ರೆ ತಜ್ಞರು ಅಧ್ಯಯನ ನಡೆಸಿ ವರದಿ ಸಿದ್ದಪಡಿಸಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ. ಅತಿಹೆಚ್ಚಾಗಿ ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುವ ಮಹಿಳೆಯರು ಹೃದಯಸ್ತಂಭನಕ್ಕೆ ತುತ್ತಾಗುತ್ತಿದ್ದಾರ ಎಂಬ ಆಘಾತಕಾರಿ … Continue reading ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..
Copy and paste this URL into your WordPress site to embed
Copy and paste this code into your site to embed