ದೇಶದ ದ್ರೋಹದ ಹೇಳಿಕೆ ಕೊಡುತ್ತಿರುವವರನ್ನು ಗುಂಡಿಟ್ಟು ಕೊಲ್ಲಬೇಕು: ಕೆ.ಎಸ್ ಈಶ್ವರಪ್ಪ

ವಿಜಯಪುರ: ದೇಶದ ದ್ರೋಹದ ಹೇಳಿಕೆ ಕೊಡುತ್ತಿರುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ, ಸಂತೋಷ ಲಾಡ್, ದಿನೇಶ್ ಗುಂಡೂರಾವ್, ಕೊತ್ತೂರು ಮಂಜುನಾಥ, ಹರಿಪ್ರಸಾದ್ ಹೇಳಿಕೆಗೆ ಈಶ್ವರಪ್ಪ ಗುಂಡಿಟ್ಟು ಕೊಲ್ಲಿ ಎಂದು ಹೇಳಿದ್ದಾರೆ. ಜೂನಿಯರ್ ಕಾಂಗ್ರೆಸ್ ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ. ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ … Continue reading ದೇಶದ ದ್ರೋಹದ ಹೇಳಿಕೆ ಕೊಡುತ್ತಿರುವವರನ್ನು ಗುಂಡಿಟ್ಟು ಕೊಲ್ಲಬೇಕು: ಕೆ.ಎಸ್ ಈಶ್ವರಪ್ಪ