ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

ಬೆಂಗಳೂರು:- ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. 2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು! ಕಾಂಗ್ರೆಸ್‌ನಲ್ಲಿ `ಸೆಪ್ಟೆಂಬರ್ ಕ್ರಾಂತಿ’ ಹಾಗೂ ಸಿಎಂ ಬದಲಾವಣೆ ವದಂತಿ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅಂತಿರುತ್ತದೆ, ಅಂಥವರೇ ಸಿಎಂ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸುತ್ತಿದ್ದಾರೆ. ಸರ್ಕಾರ ಬಂದಾಗಿನಿಂದಲೂ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗಿನಿಂದಲೂ ಇದನ್ನು ಹೇಳುತ್ತಲೇ ಇದ್ದಾರೆ. ಕೆಲವು ಗುಂಪಿನವರಿಗೆ ಮುಖ್ಯಮಂತ್ರಿ … Continue reading ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!