Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರು ಸೇಫ್‌ ಅಲ್ಲ ಅನ್ನೋವರು ಈ ಸುದ್ದಿ ಓದಲೇಬೇಕು..ರಾಜಧಾನಿ ಅತ್ಯಂತ ಸುರಕ್ಷಿತ ನಗರ ಎಂದ ಸರ್ವೇ

    By AIN AuthorMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಭಾರತದ ಅತ್ಯಂತ ಸುರಕ್ಷಿತ ನಗರ ಬೆಂಗಳೂರು. ನಿಜನಾ? ಅಂತಾ ಹುಬ್ಬೇರಿಸಬೇಡಿ. ಖಂಡಿತ ಸತ್ಯ. ಯೂನಿವರ್ಸಿಟಿ ಆಫ್ ಹೈದರಾಬಾದ್ ನಡೆಸಿದ ಸರ್ವೇಯಲ್ಲಿ ಬೆಂಗಳೂರು ಅತಂತ್ಯ ಸುರಕ್ಷಿತ ನಗರವಾಗಿ ಹೊರಹೊಮ್ಮಿದೆ.

    ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

    ಬೇರೆ ನಗರಗಳಿಗೆ ಹೊಸ ಹೋಲಿಕೆ ಮಾಡಿದರೆ ಕಳೆದ‌ ಸಾಲಿನ 3 ತಿಂಗಳಲ್ಲಿ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಈ ಮೂಲಕ ರಾಷ್ಟ್ರದಲ್ಲೇ ಅತ್ಯಂತ ಸುರಕ್ಷಿತ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ.

    ಕಳೆದ ವರ್ಷಕ್ಕೆ ಹೋಲಿಕೆ‌ ಮಾಡಿ ನೋಡುವುದಾದರೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಶೇಕಡ 12ರಷ್ಟು ಇಳಿಕೆ‌‌ ಕಂಡು ಬಂದಿದೆ.

    ಸೈಬರ್ ವಂಚನೆ ಪ್ರಕರಣಗಳಲ್ಲಿ 39% ರಷ್ಟು ಕಡಿಮೆಯಾಗಿದೆ. ಡಕಾಯಿತಿ ಶೇ. 71 ರಷ್ಟು, ದರೋಡೆ ಶೇ. 73 ರಷ್ಟು, ಸರಗಳ್ಳತನ ಶೇ. 57 ರಷ್ಟು ಕಡಿಮೆಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.