Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಕಲಿ ಕೊರ್ಟ್ ಆದೇಶ ನೀಡಿ ಬ್ಯಾಂಕ್​ಗೆ ವಂಚಿಸಿದ್ದ ಮೂವರು ಅರೆಸ್ಟ್!

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸರ್ಕಾರಿ ಇಮೇಲ್​​ ಐಡಿ ಬಳಸಿ, ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್​ಗೆ 1 ಕೋಟಿ ರೂ. ವಂಚನೆ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಬಿಜೆಪಿ ಅವಧಿಯಲ್ಲಿ ಶೇ. 40 ಕಮಿಷನ್: ತನಿಖೆಗೆ SIT ರಚಿಸಲು ಸಂಪುಟ ಸಭೆ ತೀರ್ಮಾನ!

    ಬಂಧಿತರನ್ನು ಸಾಗರ್ ಲಕೂರಾ, ನೀರಜ್ ಸಿಂಗ್, ಅಭಿಮನ್ಯು ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬ್ಯಾಂಕ್​ನಲ್ಲಿ ಫ್ರೀಜ್ ಆಗಿರುವ ಖಾತೆ ರಿಲೀಸ್ ಮಾಡುವ ರೀತಿಯಲ್ಲಿ ನಕಲಿ ಕೋರ್ಟ್ ಆದೇಶ​ ತಯಾರು ಮಾಡಿದ್ದರು. ಬಳಿಕ ಬ್ಯಾಂಕ್​ಗೆ ಕಳುಹಿಸಿಸಿ ಹಣ ರಿಲೀಸ್ ಮಾಡುವಂತೆ ಹೇಳುತ್ತಿದ್ದರು.

    ಬ್ಯಾಂಕ್​ನ ಸಿಬ್ಬಂದಿ ಪರಿಶೀಲನೆ ನಡೆಸಲು ಕರೆ ಮಾಡಿದಾಗಲೂ ಇವರು ಸುಳ್ಳು ಮಾಹಿತಿ ನೀಡುತ್ತಿದ್ದರು. ಇದೇ ರೀತಿ ಒಟ್ಟು 18 ನಕಲಿ ಕೋರ್ಟ್ ಆದೇಶಗಳನ್ನು ಆರೋಪಿಗಳು ಬ್ಯಾಂಕ್​ಗೆ ನೀಡಿದ್ದಾರೆ. ನಕಲಿ ಆದೇಶಗಳ ಮೂಲಕ 1.23 ಕೋಟಿ ರೂ. ವಂಚಿಸಿದ್ದಾರೆ. ತನಿಖೆ ವೇಳೆ ಪೊಲೀಸರು 62 ಲಕ್ಷ ರೂ. ಹಣವನ್ನು ಆರೋಪಿಗಳ ಬ್ಯಾಂಕ್ ಖಾತೆಯಲ್ಲಿ ಫ್ರೀಜ್ ಮಾಡಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.